إِنِّىٓ ءَامَنتُ بِرَبِّكُمْ فَٱسْمَعُونِ Kannada Translation - Hamza Buturನಿಶ್ಚಯವಾಗಿಯೂ ನಾನು ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ವಿಶ್ವಾಸವಿಟ್ಟಿದ್ದೇನೆ. ಆದ್ದರಿಂದ ನೀವು ನನ್ನ ಮಾತಿಗೆ ಕಿವಿಗೊಡಿ.”