وَإِن كُلٌّ لَّمَّا جَمِيعٌ لَّدَيْنَا مُحْضَرُونَ Kannada Translation - Hamza Buturನಿಶ್ಚಯವಾಗಿಯೂ ಅವರಲ್ಲಿ ಯಾರನ್ನೂ ಬಿಡದೆ ಎಲ್ಲರನ್ನೂ ನಮ್ಮ ಮುಂದೆ ಹಾಜರುಪಡಿಸಲಾಗುವುದು.