caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yaseen, ಆಯತ್ 34

ಮಕ್ಕಾ · ಅವತರಣ ಕ್ರಮ 41 · 36:34

وَجَعَلْنَا فِيهَا جَنَّٰتٍ مِّن نَّخِيلٍ وَأَعْنَٰبٍ وَفَجَّرْنَا فِيهَا مِنَ ٱلْعُيُونِ

Kannada Translation - Hamza Buturನಾವು ಅಲ್ಲಿ ಖರ್ಜೂರ ಮತ್ತು ದ್ರಾಕ್ಷಿಗಳ ತೋಟಗಳನ್ನು ಮಾಡಿಕೊಟ್ಟೆವು. ನಾವು ಅದರಲ್ಲಿ ಚಿಲುಮೆಗಳನ್ನೂ ಹರಿಸಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70