caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yaseen, ಆಯತ್ 40

ಮಕ್ಕಾ · ಅವತರಣ ಕ್ರಮ 41 · 36:40

لَا ٱلشَّمْسُ يَنۢبَغِى لَهَآ أَن تُدْرِكَ ٱلْقَمَرَ وَلَا ٱلَّيْلُ سَابِقُ ٱلنَّهَارِ وَكُلٌّ فِى فَلَكٍ يَسْبَحُونَ

Kannada Translation - Hamza Buturಸೂರ್ಯನಿಗೆ ಚಂದ್ರನನ್ನು ಮುಟ್ಟಲು ಸಾಧ್ಯವಿಲ್ಲ. ರಾತ್ರಿ ಹಗಲನ್ನು ದಾಟಿಹೋಗುವುದಿಲ್ಲ. ಎಲ್ಲವೂ ಅವುಗಳ ನಿಶ್ಚಿತ ಕಕ್ಷೆಗಳಲ್ಲಿ ಈಜುತ್ತಿವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70