وَخَلَقْنَا لَهُم مِّن مِّثْلِهِۦ مَا يَرْكَبُونَ Kannada Translation - Hamza Buturಅವರು ಸವಾರಿ ಮಾಡಲು ಬಳಸುವ ಇಂತಹ ಅನೇಕ ವಸ್ತುಗಳನ್ನು ನಾವು ಸೃಷ್ಟಿಸಿದ್ದೇವೆ.