caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yaseen, ಆಯತ್ 43

ಮಕ್ಕಾ · ಅವತರಣ ಕ್ರಮ 41 · 36:43

وَإِن نَّشَأْ نُغْرِقْهُمْ فَلَا صَرِيخَ لَهُمْ وَلَا هُمْ يُنقَذُونَ

Kannada Translation - Hamza Buturನಾವು ಇಚ್ಛಿಸಿದರೆ ಅವರನ್ನು ಮುಳುಗಿಸಿ ಬಿಡುವೆವು. ಆಗ ಅವರ ಕೂಗನ್ನು ಕೇಳುವವರು ಯಾರೂ ಇರಲಾರರು. ಅವರು ಸ್ವತಃ ರಕ್ಷಣೆಯನ್ನೂ ಪಡೆಯಲಾರರು.
Looking for a topic? Try the meaning search — your question is scanned across all 6,236 verses.
ಭಾಷೆ — 70