caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yaseen, ಆಯತ್ 45

ಮಕ್ಕಾ · ಅವತರಣ ಕ್ರಮ 41 · 36:45

وَإِذَا قِيلَ لَهُمُ ٱتَّقُوا۟ مَا بَيْنَ أَيْدِيكُمْ وَمَا خَلْفَكُمْ لَعَلَّكُمْ تُرْحَمُونَ

Kannada Translation - Hamza Butur“ಮುಂದೆ ಉಂಟಾಗಲಿರುವ ಮತ್ತು ಈಗಾಗಲೇ ಉಂಟಾಗಿರುವ ಪಾಪಗಳ ಬಗ್ಗೆ ಎಚ್ಚರವಾಗಿರಿ; ನಿಮಗೆ ದಯೆ ತೋರಲಾಗುವುದಕ್ಕಾಗಿ” ಎಂದು ಅವರೊಡನೆ ಹೇಳಲಾದರೆ (ಅವರು ಅದನ್ನು ನಿರ್ಲಕ್ಷಿಸುತ್ತಾರೆ).
Looking for a topic? Try the meaning search — your question is scanned across all 6,236 verses.
ಭಾಷೆ — 70