caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yaseen, ಆಯತ್ 51

ಮಕ್ಕಾ · ಅವತರಣ ಕ್ರಮ 41 · 36:51

وَنُفِخَ فِى ٱلصُّورِ فَإِذَا هُم مِّنَ ٱلْأَجْدَاثِ إِلَىٰ رَبِّهِمْ يَنسِلُونَ

Kannada Translation - Hamza Buturಕಹಳೆಯಲ್ಲಿ ಊದಲಾಗುವುದು. ಆಗ ಅಗೋ! ಅವರು ಸಮಾಧಿಗಳಿಂದ ಎದ್ದು ತಮ್ಮ ಪರಿಪಾಲಕನ (ಅಲ್ಲಾಹನ) ಬಳಿಗೆ ಧಾವಿಸುವರು.
Looking for a topic? Try the meaning search — your question is scanned across all 6,236 verses.
ಭಾಷೆ — 70