caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yaseen, ಆಯತ್ 54

ಮಕ್ಕಾ · ಅವತರಣ ಕ್ರಮ 41 · 36:54

فَٱلْيَوْمَ لَا تُظْلَمُ نَفْسٌ شَيْـًٔا وَلَا تُجْزَوْنَ إِلَّا مَا كُنتُمْ تَعْمَلُونَ

Kannada Translation - Hamza Buturಆ ದಿನ ಯಾರಿಗೂ ಸ್ವಲ್ಪವೂ ಅನ್ಯಾಯವಾಗುವುದಿಲ್ಲ. ನೀವು ಮಾಡಿದ ಕರ್ಮಗಳ ಪ್ರತಿಫಲವನ್ನೇ ಹೊರತು ಬೇರೇನೂ ನಿಮಗೆ ನೀಡಲಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70