هُمْ وَأَزْوَٰجُهُمْ فِى ظِلَٰلٍ عَلَى ٱلْأَرَآئِكِ مُتَّكِـُٔونَ Kannada Translation - Hamza Buturಅವರು ಮತ್ತು ಅವರ ಮಡದಿಯರು ನೆರಳುಗಳಲ್ಲಿ ಮಂಚಗಳ ಮೇಲೆ ಒರಗಿ ಕುಳಿತಿರುವರು.