لَهُمْ فِيهَا فَٰكِهَةٌ وَلَهُم مَّا يَدَّعُونَ Kannada Translation - Hamza Buturಅಲ್ಲಿ ಅವರಿಗೆ ಅನೇಕ ತರಹದ ಹಣ್ಣು-ಹಂಪಲುಗಳಿರುವುವು. ಅವರು ಕೇಳುವುದೆಲ್ಲವೂ ಅಲ್ಲಿ ಅವರಿಗೆ ದೊರೆಯುವುದು.