وَٱمْتَٰزُوا۟ ٱلْيَوْمَ أَيُّهَا ٱلْمُجْرِمُونَ Kannada Translation - Hamza Butur“ಅಪರಾಧಿಗಳೇ! ಇಂದು ನೀವು ಬೇರ್ಪಟ್ಟು ನಿಲ್ಲಿರಿ” (ಎಂದು ಘೋಷಿಸಲಾಗುವುದು).