caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yaseen, ಆಯತ್ 60

ಮಕ್ಕಾ · ಅವತರಣ ಕ್ರಮ 41 · 36:60

أَلَمْ أَعْهَدْ إِلَيْكُمْ يَٰبَنِىٓ ءَادَمَ أَن لَّا تَعْبُدُوا۟ ٱلشَّيْطَٰنَ إِنَّهُۥ لَكُمْ عَدُوٌّ مُّبِينٌ

Kannada Translation - Hamza Buturಓ ಆದಮ್ ಸಂತತಿಗಳೇ! ನೀವು ಶೈತಾನನನ್ನು ಆರಾಧಿಸಬೇಡಿ. ನಿಶ್ಚಯವಾಗಿಯೂ ಅವನು ನಿಮ್ಮ ಸ್ಪಷ್ಟ ವೈರಿಯಾಗಿದ್ದಾನೆ ಎಂದು ನಾನು ನಿಮಗೆ ಆದೇಶಿಸಿರಲಿಲ್ಲವೇ?
Looking for a topic? Try the meaning search — your question is scanned across all 6,236 verses.
ಭಾಷೆ — 70