caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yaseen, ಆಯತ್ 65

ಮಕ್ಕಾ · ಅವತರಣ ಕ್ರಮ 41 · 36:65

ٱلْيَوْمَ نَخْتِمُ عَلَىٰٓ أَفْوَٰهِهِمْ وَتُكَلِّمُنَآ أَيْدِيهِمْ وَتَشْهَدُ أَرْجُلُهُم بِمَا كَانُوا۟ يَكْسِبُونَ

Kannada Translation - Hamza Buturಇಂದು ನಾವು ಅವರ ಬಾಯಿಗಳಿಗೆ ಮೊಹರು ಹಾಕುವೆವು, ಅವರ ಕೈಗಳು ನಮ್ಮೊಡನೆ ಮಾತನಾಡುವುವು ಮತ್ತು ಅವರ ಕಾಲುಗಳು ಅವರು ಮಾಡಿದ ದುಷ್ಕರ್ಮಗಳಿಗೆ ಸಾಕ್ಷಿ ಹೇಳುವುವು.
Looking for a topic? Try the meaning search — your question is scanned across all 6,236 verses.
ಭಾಷೆ — 70