caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yaseen, ಆಯತ್ 66

ಮಕ್ಕಾ · ಅವತರಣ ಕ್ರಮ 41 · 36:66

وَلَوْ نَشَآءُ لَطَمَسْنَا عَلَىٰٓ أَعْيُنِهِمْ فَٱسْتَبَقُوا۟ ٱلصِّرَٰطَ فَأَنَّىٰ يُبْصِرُونَ

Kannada Translation - Hamza Buturನಾವು ಬಯಸಿದರೆ ಅವರ ಕಣ್ಣುಗಳನ್ನು ಕುರುಡಾಗಿಸುವೆವು. ಆದರೂ ಅವರು ಮಾರ್ಗದ ಕಡೆಗೆ ಧಾವಿಸುವರು. ಆದರೆ ಅವರಿಗೆ ನೋಡಲು ಸಾಧ್ಯವಾಗುವುದು ಹೇಗೆ?
Looking for a topic? Try the meaning search — your question is scanned across all 6,236 verses.
ಭಾಷೆ — 70