وَمَا عَلَّمْنَٰهُ ٱلشِّعْرَ وَمَا يَنۢبَغِى لَهُۥٓ إِنْ هُوَ إِلَّا ذِكْرٌ وَقُرْءَانٌ مُّبِينٌ
Kannada Translation - Hamza Buturನಾವು ಅವರಿಗೆ (ಪ್ರವಾದಿಗೆ) ಕಾವ್ಯವನ್ನು ಕಲಿಸಿಕೊಟ್ಟಿಲ್ಲ. ಅದು ಅವರಿಗೆ ಭೂಷಣವೂ ಅಲ್ಲ. ಇದು ಕೇವಲ ಒಂದು ಉಪದೇಶ ಮತ್ತು ಸ್ಪಷ್ಟ ಕುರ್‌ಆನ್ ಆಗಿದೆ.