وَلَهُمْ فِيهَا مَنَٰفِعُ وَمَشَارِبُ أَفَلَا يَشْكُرُونَ Kannada Translation - Hamza Buturಅವುಗಳಲ್ಲಿ ಅವರಿಗೆ ಅನೇಕ ಪ್ರಯೋಜನಗಳಿವೆ; ಪಾನೀಯವೂ ಇದೆ. ಆದರೂ ಅವರು ಕೃತಜ್ಞರಾಗುವುದಿಲ್ಲವೇ?