caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yaseen, ಆಯತ್ 78

ಮಕ್ಕಾ · ಅವತರಣ ಕ್ರಮ 41 · 36:78

وَضَرَبَ لَنَا مَثَلًا وَنَسِىَ خَلْقَهُۥ قَالَ مَن يُحْىِ ٱلْعِظَٰمَ وَهِىَ رَمِيمٌ

Kannada Translation - Hamza Buturಅವನು ನಮಗೆ ಒಂದು ಉದಾಹರಣೆಯನ್ನು ತಿಳಿಸುತ್ತಾನೆ. ಆದರೆ ಸ್ವತಃ ತನ್ನ ಸೃಷ್ಟಿಯನ್ನೇ ಅವನು ಮರೆತು ಬಿಟ್ಟಿದ್ದಾನೆ. ಅವನು ಕೇಳುತ್ತಾನೆ: “ಕೊಳೆತ ಮೂಳೆಗಳಿಗೆ ಜೀವ ನೀಡುವುದು ಯಾರು?”
Looking for a topic? Try the meaning search — your question is scanned across all 6,236 verses.
ಭಾಷೆ — 70