caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yaseen, ಆಯತ್ 79

ಮಕ್ಕಾ · ಅವತರಣ ಕ್ರಮ 41 · 36:79

قُلْ يُحْيِيهَا ٱلَّذِىٓ أَنشَأَهَآ أَوَّلَ مَرَّةٍ وَهُوَ بِكُلِّ خَلْقٍ عَلِيمٌ

Kannada Translation - Hamza Buturಹೇಳಿರಿ: “ಅದನ್ನು ಪ್ರಥಮ ಬಾರಿ ಸೃಷ್ಟಿಸಿದವನೇ ಅದಕ್ಕೆ ಜೀವವನ್ನು ನೀಡುತ್ತಾನೆ. ಅವನು ಎಲ್ಲಾ ಸೃಷ್ಟಿಗಳ ಬಗ್ಗೆ ಸ್ಪಷ್ಟ ಜ್ಞಾನವುಳ್ಳವನಾಗಿದ್ದಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70