caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yaseen, ಆಯತ್ 83

ಮಕ್ಕಾ · ಅವತರಣ ಕ್ರಮ 41 · 36:83

فَسُبْحَٰنَ ٱلَّذِى بِيَدِهِۦ مَلَكُوتُ كُلِّ شَىْءٍ وَإِلَيْهِ تُرْجَعُونَ

Kannada Translation - Hamza Buturಎಲ್ಲ ವಸ್ತುಗಳ ಸಾರ್ವಭೌಮತ್ವವು ಯಾರ ಕೈಯ್ಯಲ್ಲಿದೆಯೋ ಅವನು ಪರಮ ಪರಿಶುದ್ಧನು. ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು.
Looking for a topic? Try the meaning search — your question is scanned across all 6,236 verses.
ಭಾಷೆ — 70