إِلَّا مَنْ خَطِفَ ٱلْخَطْفَةَ فَأَتْبَعَهُۥ شِهَابٌ ثَاقِبٌ
Kannada Translation - Hamza Buturಆದರೆ, ಅವರಲ್ಲಿ ಯಾರಾದರೂ (ದೇವದೂತರ) ಮಾತನ್ನು ಕದ್ದು ಕೇಳಿ ಓಡಿದರೆ, (ತಕ್ಷಣ) ಜ್ವಲಿಸುವ ಒಂದು ಜ್ವಾಲೆಯು ಅವನನ್ನು ಹಿಂಬಾಲಿಸುತ್ತದೆ.
إِلَّا مَنْ خَطِفَ ٱلْخَطْفَةَ فَأَتْبَعَهُۥ شِهَابٌ ثَاقِبٌ