caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ As-Saaffaat, ಆಯತ್ 102

ಮಕ್ಕಾ · ಅವತರಣ ಕ್ರಮ 56 · 37:102

فَلَمَّا بَلَغَ مَعَهُ ٱلسَّعْىَ قَالَ يَٰبُنَىَّ إِنِّىٓ أَرَىٰ فِى ٱلْمَنَامِ أَنِّىٓ أَذْبَحُكَ فَٱنظُرْ مَاذَا تَرَىٰ قَالَ يَٰٓأَبَتِ ٱفْعَلْ مَا تُؤْمَرُ سَتَجِدُنِىٓ إِن شَآءَ ٱللَّهُ مِنَ ٱلصَّٰبِرِينَ

Kannada Translation - Hamza Buturನಂತರ ಅವನು (ಮಗು) ತಂದೆಯೊಂದಿಗೆ ಓಡಾಡುವ ಪ್ರಾಯಕ್ಕೆ ತಲುಪಿದಾಗ ಅವರು (ಇಬ್ರಾಹೀಂ) ಹೇಳಿದರು: “ಮಗೂ! ನಾನು ನಿನ್ನ ಕತ್ತು ಕೊಯ್ಯುತ್ತಿರುವಂತೆ ಕನಸು ಕಾಣುತ್ತಿದ್ದೇನೆ. ನಿನ್ನ ಅಭಿಪ್ರಾಯವೇನೆಂದು ಹೇಳು?” ಮಗ ಹೇಳಿದನು: “ಅಪ್ಪಾ! ನಿಮಗೆ ಆಜ್ಞಾಪಿಸಲಾಗಿರುವುದನ್ನು ನಿರ್ವಹಿಸಿರಿ. ಅಲ್ಲಾಹು ಬಯಸಿದರೆ ನಿಶ್ಚಯವಾಗಿಯೂ ನೀವು ನನ್ನನ್ನು ತಾಳ್ಮೆ ವಹಿಸುವವರಲ್ಲಿ ಕಾಣುವಿರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70