caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ As-Saaffaat, ಆಯತ್ 105

ಮಕ್ಕಾ · ಅವತರಣ ಕ್ರಮ 56 · 37:105

قَدْ صَدَّقْتَ ٱلرُّءْيَآ إِنَّا كَذَٰلِكَ نَجْزِى ٱلْمُحْسِنِينَ

Kannada Translation - Hamza Buturನಿಶ್ಚಯವಾಗಿಯೂ ನೀವು ಕನಸನ್ನು ನಿಜಪಡಿಸಿದ್ದೀರಿ.” ನಿಶ್ಚಯವಾಗಿಯೂ ನಾವು ನೀತಿವಂತರಿಗೆ ಈ ರೀತಿ ಪ್ರತಿಫಲವನ್ನು ನೀಡುತ್ತೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70