وَبَشَّرْنَٰهُ بِإِسْحَٰقَ نَبِيًّا مِّنَ ٱلصَّٰلِحِينَ
Kannada Translation - Hamza Buturನಾವು ಅವರಿಗೆ ಇಸ್‍ಹಾಕರ ಜನನದ ಬಗ್ಗೆ ಸುವಾರ್ತೆಯನ್ನು ತಿಳಿಸಿದೆವು. ಅವರು ಸಜ್ಜನರಲ್ಲಿ ಸೇರಿದ ಒಬ್ಬ ಪ್ರವಾದಿಯಾಗಿದ್ದರು.
وَبَشَّرْنَٰهُ بِإِسْحَٰقَ نَبِيًّا مِّنَ ٱلصَّٰلِحِينَ