وَبَٰرَكْنَا عَلَيْهِ وَعَلَىٰٓ إِسْحَٰقَ وَمِن ذُرِّيَّتِهِمَا مُحْسِنٌ وَظَالِمٌ لِّنَفْسِهِۦ مُبِينٌ
Kannada Translation - Hamza Buturನಾವು ಅವರಿಗೆ ಮತ್ತು ಇಸ್‍ಹಾಕರಿಗೆ ಸಮೃದ್ಧಿಯನ್ನು ದಯಪಾಲಿಸಿದೆವು. ಅವರಿಬ್ಬರ ಸಂತಾನದಲ್ಲಿ ಒಳಿತು ಮಾಡುವವರಿದ್ದಾರೆ. ಸ್ವತಃ ಅವರೊಡನೆಯೇ ಸ್ಪಷ್ಟವಾಗಿ ಅಕ್ರಮವೆಸಗುವವರೂ ಇದ್ದಾರೆ.