فَنَبَذْنَٰهُ بِٱلْعَرَآءِ وَهُوَ سَقِيمٌ Kannada Translation - Hamza Buturನಂತರ ನಾವು ಅವರನ್ನು ಬಯಲು ಪ್ರದೇಶಕ್ಕೆ ಎಸೆದೆವು. ಆಗ ಅವರು ಅಸ್ವಸ್ಥರಾಗಿದ್ದರು.