وَإِنَّا لَنَحْنُ ٱلصَّآفُّونَ Kannada Translation - Hamza Buturನಿಶ್ಚಯವಾಗಿಯೂ ನಾವು (ಅಲ್ಲಾಹನನ್ನು ಆರಾಧಿಸಲು) ಸಾಲುಗಟ್ಟಿ ನಿಲ್ಲುತ್ತೇವೆ.