وَإِنَّا لَنَحْنُ ٱلْمُسَبِّحُونَ Kannada Translation - Hamza Buturನಿಶ್ಚಯವಾಗಿಯೂ ನಾವು (ಅಲ್ಲಾಹನ) ಪರಿಶುದ್ಧಿಯನ್ನು ಕೊಂಡಾಡುವವರಾಗಿದ್ದೇವೆ.”