سُبْحَٰنَ رَبِّكَ رَبِّ ٱلْعِزَّةِ عَمَّا يَصِفُونَ Kannada Translation - Hamza Buturಮಹಾ ಪ್ರತಿಷ್ಠೆಯ ಒಡೆಯನಾದ ನಿಮ್ಮ ಪರಿಪಾಲಕನು (ಅಲ್ಲಾಹು) ಅವರು ವರ್ಣಿಸುವ ಎಲ್ಲಾ ಸುಳ್ಳುಗಳಿಂದ ಎಷ್ಟೋ ಪರಿಶುದ್ಧನಾಗಿದ್ದಾನೆ.