هَٰذَا يَوْمُ ٱلْفَصْلِ ٱلَّذِى كُنتُم بِهِۦ تُكَذِّبُونَ Kannada Translation - Hamza Buturಇದು ನೀವು ನಿಷೇಧಿಸುತ್ತಿದ್ದ ಅಂತಿಮ ತೀರ್ಪು ನೀಡುವ ದಿನವಾಗಿದೆ.