قَالُوٓا۟ إِنَّكُمْ كُنتُمْ تَأْتُونَنَا عَنِ ٱلْيَمِينِ Kannada Translation - Hamza Buturಅವರು ಹೇಳುವರು: “ನಿಶ್ಚಯವಾಗಿಯೂ ನೀವು ನಮ್ಮ ಬಲಭಾಗದಿಂದ ನಮ್ಮ ಬಳಿಗೆ ಬರುತ್ತಿದ್ದಿರಿ.”