فَحَقَّ عَلَيْنَا قَوْلُ رَبِّنَآ إِنَّا لَذَآئِقُونَ
Kannada Translation - Hamza Buturಆದ್ದರಿಂದ ನಮ್ಮ ಪರಿಪಾಲಕನ (ಅಲ್ಲಾಹನ) ವಚನವು ನಮ್ಮ ಮೇಲೆ ಖಾತ್ರಿಯಾಯಿತು. ನಿಶ್ಚಯವಾಗಿಯೂ ನಾವು ಶಿಕ್ಷೆಯ ರುಚಿಯನ್ನು ನೋಡುವೆವು.
فَحَقَّ عَلَيْنَا قَوْلُ رَبِّنَآ إِنَّا لَذَآئِقُونَ