caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ As-Saaffaat, ಆಯತ್ 35

ಮಕ್ಕಾ · ಅವತರಣ ಕ್ರಮ 56 · 37:35

إِنَّهُمْ كَانُوٓا۟ إِذَا قِيلَ لَهُمْ لَآ إِلَٰهَ إِلَّا ٱللَّهُ يَسْتَكْبِرُونَ

Kannada Translation - Hamza Buturಅವರೊಡನೆ, “ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ” ಎಂದು ಹೇಳಲಾದರೆ ಅವರು ಅಹಂಕಾರ ತೋರುತ್ತಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70