بَلْ جَآءَ بِٱلْحَقِّ وَصَدَّقَ ٱلْمُرْسَلِينَ Kannada Translation - Hamza Buturಅಲ್ಲ, ವಾಸ್ತವವಾಗಿ ಅವರು (ಪ್ರವಾದಿ) ಸತ್ಯದೊಂದಿಗೆ ಬಂದಿದ್ದರು ಮತ್ತು ಅವರು (ಮೊದಲಿನ) ಪ್ರವಾದಿಗಳನ್ನು ದೃಢೀಕರಿಸಿದ್ದರು.