وَلَوْلَا نِعْمَةُ رَبِّى لَكُنتُ مِنَ ٱلْمُحْضَرِينَ
Kannada Translation - Hamza Buturನನ್ನ ಪರಿಪಾಲಕನ (ಅಲ್ಲಾಹನ) ಅನುಗ್ರಹವಿಲ್ಲದಿರುತ್ತಿದ್ದರೆ, ನಾನು ಕೂಡ (ನರಕಕ್ಕೆ) ಹಾಜರುಪಡಿಸಲಾಗುವವರಲ್ಲಿ ಸೇರಿರುತ್ತಿದ್ದೆ.”
وَلَوْلَا نِعْمَةُ رَبِّى لَكُنتُ مِنَ ٱلْمُحْضَرِينَ