إِنَّا زَيَّنَّا ٱلسَّمَآءَ ٱلدُّنْيَا بِزِينَةٍ ٱلْكَوَاكِبِ Kannada Translation - Hamza Buturನಿಶ್ಚಯವಾಗಿಯೂ ನಾವು ಸಮೀಪದ ಆಕಾಶವನ್ನು ನಕ್ಷತ್ರಗಳ ಶೃಂಗಾರದಿಂದ ಅಲಂಕರಿಸಿದ್ದೇವೆ.