وَلَقَدْ نَادَىٰنَا نُوحٌ فَلَنِعْمَ ٱلْمُجِيبُونَ Kannada Translation - Hamza Buturನೂಹ್ ನಮ್ಮನ್ನು ಕರೆದು ಪ್ರಾರ್ಥಿಸಿದ್ದರು. ನಾವು ಪ್ರಾರ್ಥನೆಗೆ ಎಷ್ಟು ಚೆನ್ನಾಗಿ ಉತ್ತರಿಸುತ್ತೇವೆ.