وَجَعَلْنَا ذُرِّيَّتَهُۥ هُمُ ٱلْبَاقِينَ Kannada Translation - Hamza Buturನಾವು ಅವರ ಸಂತಾನವನ್ನು (ಭೂಮಿಯಲ್ಲಿ) ಅವಶೇಷಿಸಿದವರನ್ನಾಗಿ ಮಾಡಿದೆವು.