لَّا يَسَّمَّعُونَ إِلَى ٱلْمَلَإِ ٱلْأَعْلَىٰ وَيُقْذَفُونَ مِن كُلِّ جَانِبٍ
Kannada Translation - Hamza Buturಉಪರಿಲೋಕದ ದೇವದೂತರುಗಳ ಮಾತುಗಳಿಗೆ ಕಿವಿಗೊಡಲು ಅವರಿಗೆ ಸಾಧ್ಯವಾಗುವುದಿಲ್ಲ. ಎಲ್ಲಾ ದಿಕ್ಕುಗಳಿಂದಲೂ ಅವರಿಗೆ ಎಸೆಯಲಾಗುತ್ತದೆ.
لَّا يَسَّمَّعُونَ إِلَى ٱلْمَلَإِ ٱلْأَعْلَىٰ وَيُقْذَفُونَ مِن كُلِّ جَانِبٍ