إِذْ قَالَ لِأَبِيهِ وَقَوْمِهِۦ مَاذَا تَعْبُدُونَ Kannada Translation - Hamza Buturಅವರು ತಮ್ಮ ತಂದೆ ಮತ್ತು ಊರ ಜನರೊಡನೆ ಕೇಳಿದರು: “ನೀವು ಏನು ಆರಾಧಿಸುತ್ತಿದ್ದೀರಿ?