وَقَالَ إِنِّى ذَاهِبٌ إِلَىٰ رَبِّى سَيَهْدِينِ Kannada Translation - Hamza Buturಇಬ್ರಾಹೀಮ್ ಹೇಳಿದರು: “ನಿಶ್ಚಯವಾಗಿಯೂ ನಾನು ನನ್ನ ಪರಿಪಾಲಕನ (ಅಲ್ಲಾಹನ) ಕಡೆಗೆ ತೆರಳುತ್ತೇನೆ. ಅವನು ನನಗೆ ದಾರಿ ತೋರಿಸುವನು.