caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Saad, ಆಯತ್ 10

ಮಕ್ಕಾ · ಅವತರಣ ಕ್ರಮ 38 · 38:10

أَمْ لَهُم مُّلْكُ ٱلسَّمَٰوَٰتِ وَٱلْأَرْضِ وَمَا بَيْنَهُمَا فَلْيَرْتَقُوا۟ فِى ٱلْأَسْبَٰبِ

Kannada Translation - Hamza Buturಅಥವಾ ಭೂಮ್ಯಾಕಾಶಗಳು ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳ ಸಾರ್ವಭೌಮತ್ವವು ಅವರಿಗೆ ಸೇರಿದೆಯೇ? ಹಾಗಿದ್ದರೆ ಅವರು ಆ ಮಾರ್ಗಗಳ ಮೂಲಕ (ಆಕಾಶಲೋಕಕ್ಕೆ) ಏರಿ ಹೋಗಲಿ!
Looking for a topic? Try the meaning search — your question is scanned across all 6,236 verses.
ಭಾಷೆ — 70