جُندٌ مَّا هُنَالِكَ مَهْزُومٌ مِّنَ ٱلْأَحْزَابِ Kannada Translation - Hamza Buturಇವರು (ದೊಡ್ಡ ದೊಡ್ಡ) ಸೈನ್ಯಗಳ ಪೈಕಿ ಸೋತು ಸುಣ್ಣವಾಗುವ ಒಂದು (ಚಿಕ್ಕ) ಸೈನ್ಯವಾಗಿದ್ದಾರೆ.