ٱصْبِرْ عَلَىٰ مَا يَقُولُونَ وَٱذْكُرْ عَبْدَنَا دَاوُۥدَ ذَا ٱلْأَيْدِ إِنَّهُۥٓ أَوَّابٌ
Kannada Translation - Hamza Buturಅವರು ಹೇಳುತ್ತಿರುವ ಮಾತುಗಳ ಬಗ್ಗೆ ನೀವು ತಾಳ್ಮೆಯಿಂದಿರಿ. ನಮ್ಮ ಬಲಿಷ್ಠ ದಾಸರಾಗಿದ್ದ ದಾವೂದರನ್ನು ಸ್ಮರಿಸಿ. ನಿಶ್ಚಯವಾಗಿಯೂ ಅವರು ಅತಿಹೆಚ್ಚು ಪಶ್ಚಾತ್ತಾಪಪಡುತ್ತಿದ್ದರು.