caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Saad, ಆಯತ್ 18

ಮಕ್ಕಾ · ಅವತರಣ ಕ್ರಮ 38 · 38:18

إِنَّا سَخَّرْنَا ٱلْجِبَالَ مَعَهُۥ يُسَبِّحْنَ بِٱلْعَشِىِّ وَٱلْإِشْرَاقِ

Kannada Translation - Hamza Buturನಾವು ಪರ್ವತಗಳನ್ನು ಅವರಿಗೆ ಅಧೀನಗೊಳಿಸಿದ್ದೆವು. ಅವು ಸಂಜೆ ಮತ್ತು ಮುಂಜಾನೆ ಅವರ ಜೊತೆಗೆ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುತ್ತಿದ್ದವು.
Looking for a topic? Try the meaning search — your question is scanned across all 6,236 verses.
ಭಾಷೆ — 70