caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Saad, ಆಯತ್ 22

ಮಕ್ಕಾ · ಅವತರಣ ಕ್ರಮ 38 · 38:22

إِذْ دَخَلُوا۟ عَلَىٰ دَاوُۥدَ فَفَزِعَ مِنْهُمْ قَالُوا۟ لَا تَخَفْ خَصْمَانِ بَغَىٰ بَعْضُنَا عَلَىٰ بَعْضٍ فَٱحْكُم بَيْنَنَا بِٱلْحَقِّ وَلَا تُشْطِطْ وَٱهْدِنَآ إِلَىٰ سَوَآءِ ٱلصِّرَٰطِ

Kannada Translation - Hamza Buturಅವರು ದಾವೂದರ ಬಳಿಗೆ ತಲುಪಿದರು. ದಾವೂದ್ ಅವರನ್ನು ಕಂಡು ಗಾಬರಿಯಾದರು. ಅವರು ಹೇಳಿದರು: “ಭಯಪಡಬೇಡಿ. ನಾವು ಎದುರಾಳಿಗಳಾಗಿದ್ದೇವೆ. ನಮ್ಮಲ್ಲಿ ಒಬ್ಬರು ಇನ್ನೊಬ್ಬರ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ನೀವು ನಮ್ಮ ನಡುವೆ ನ್ಯಾಯಬದ್ಧವಾದ ತೀರ್ಪನ್ನು ನೀಡಿರಿ. ಅನ್ಯಾಯವೆಸಗಬೇಡಿ. ನಮಗೆ ನೇರ ಮಾರ್ಗವನ್ನು ತೋರಿಸಿ.
Looking for a topic? Try the meaning search — your question is scanned across all 6,236 verses.
ಭಾಷೆ — 70