caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Saad, ಆಯತ್ 23

ಮಕ್ಕಾ · ಅವತರಣ ಕ್ರಮ 38 · 38:23

إِنَّ هَٰذَآ أَخِى لَهُۥ تِسْعٌ وَتِسْعُونَ نَعْجَةً وَلِىَ نَعْجَةٌ وَٰحِدَةٌ فَقَالَ أَكْفِلْنِيهَا وَعَزَّنِى فِى ٱلْخِطَابِ

Kannada Translation - Hamza Buturಇವನು ನನ್ನ ಸಹೋದರ. ಇವನಿಗೆ ತೊಂಬತ್ತೊಂಬತ್ತು ಹೆಣ್ಣುಕುರಿಗಳಿವೆ. ನನಗಿರುವುದು ಒಂದು ಹೆಣ್ಣುಕುರಿ. ಆದರೆ ಅವನು, “ಅದನ್ನು ಕೂಡ ನನಗೆ ಕೊಟ್ಟು ಬಿಡು” ಎನ್ನುತ್ತಿದ್ದಾನೆ. ಅವನು ಮಾತಿನಲ್ಲಿ ನನ್ನನ್ನು ಸೋಲಿಸಿಬಿಟ್ಟನು.”
Looking for a topic? Try the meaning search — your question is scanned across all 6,236 verses.
ಭಾಷೆ — 70