فَغَفَرْنَا لَهُۥ ذَٰلِكَ وَإِنَّ لَهُۥ عِندَنَا لَزُلْفَىٰ وَحُسْنَ مَـَٔابٍ
Kannada Translation - Hamza Buturಆಗ ನಾವು ಅವರನ್ನು ಕ್ಷಮಿಸಿದೆವು. ನಿಶ್ಚಯವಾಗಿಯೂ ಅವರಿಗೆ ನಮ್ಮ ಬಳಿ ಸಾಮೀಪ್ಯವಿದೆ ಮತ್ತು ಅತ್ಯುತ್ತಮವಾದ ಠಿಕಾಣಿಯಿದೆ.
فَغَفَرْنَا لَهُۥ ذَٰلِكَ وَإِنَّ لَهُۥ عِندَنَا لَزُلْفَىٰ وَحُسْنَ مَـَٔابٍ