caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Saad, ಆಯತ್ 27

ಮಕ್ಕಾ · ಅವತರಣ ಕ್ರಮ 38 · 38:27

وَمَا خَلَقْنَا ٱلسَّمَآءَ وَٱلْأَرْضَ وَمَا بَيْنَهُمَا بَٰطِلًا ذَٰلِكَ ظَنُّ ٱلَّذِينَ كَفَرُوا۟ فَوَيْلٌ لِّلَّذِينَ كَفَرُوا۟ مِنَ ٱلنَّارِ

Kannada Translation - Hamza Buturನಾವು ಆಕಾಶ, ಭೂಮಿ ಮತ್ತು ಅವುಗಳ ನಡುವೆಯಿರುವ ವಸ್ತುಗಳನ್ನು ವ್ಯರ್ಥವಾಗಿ ಸೃಷ್ಟಿಸಿಲ್ಲ. ಅದು ಸತ್ಯನಿಷೇಧಿಗಳ ಊಹೆಯಾಗಿದೆ. ಸತ್ಯನಿಷೇಧಿಗಳಿಗೆ ನರಕ ಶಿಕ್ಷೆಯ ವಿನಾಶ ಕಾದಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70