caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Saad, ಆಯತ್ 28

ಮಕ್ಕಾ · ಅವತರಣ ಕ್ರಮ 38 · 38:28

أَمْ نَجْعَلُ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ كَٱلْمُفْسِدِينَ فِى ٱلْأَرْضِ أَمْ نَجْعَلُ ٱلْمُتَّقِينَ كَٱلْفُجَّارِ

Kannada Translation - Hamza Buturನಾವು ಸತ್ಯವಿಶ್ವಾಸಿಗಳನ್ನು ಮತ್ತು ಸತ್ಕರ್ಮವೆಸಗಿದವರನ್ನು ಭೂಮಿಯಲ್ಲಿ ನಿರಂತರ ಕಿಡಿಗೇಡಿತನ ಹರಡುವವರಂತೆ ಮಾಡುವೆವೇ? ಅಥವಾ ನಾವು ದೇವಭಯವುಳ್ಳವರನ್ನು ದುಷ್ಕರ್ಮಿಗಳಂತೆ ಮಾಡುವೆವೇ?
Looking for a topic? Try the meaning search — your question is scanned across all 6,236 verses.
ಭಾಷೆ — 70